ನೀಟ್ 2026 ಫಲಿತಾಂಶ: ಜ್ಞಾನಸುಧಾ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

3 months ago

20

0

ಕಾರ್ಕಳ, ಜು.19: ರಾಷ್ಟ್ರಮಟ್ಟದ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎನ್.ಟಿ.ಎ. ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ, ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ವಿಭಾಗದಲ್ಲಿ 267ನೇ ರ‍್ಯಾಂಕ್(ಕೆಟಗರಿಯಲ್ಲಿ 178ನೇ ರ‍್ಯಾಂಕ್) ಗಳಿಸಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮೇಧಾಂಶ್ ಎನ್. ಬಿ ಇವರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಹಾಗೂ ಸಮಸ್ತ ಜ್ಞಾನಸುಧಾ ಬಳಗ ಸನ್ಮಾನಿಸಿ ಸಂಭ್ರಮಿಸಿತು. […] The post ನೀಟ್ 2026 ಫಲಿತಾಂಶ: ಜ್ಞಾನಸುಧಾ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಸ್. ವಿ ಕಾಮರ್ಸ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
Next Article
ಕ್ರಿಯೇಟಿವ್ ಪುಸ್ತಕ ಧಾರೆ- 2026: ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment