ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ

1 month ago

15

0

ದೇಶದ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಸೆಮಿಕಂಡಕ್ಟರ್ ಉದ್ಯಮದ ಪ್ರಮುಖರು, ಪ್ರದರ್ಶಕರು ಹಾಗೂ ವಿವಿಧ ದೇಶಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಇಂಡಿಯಾ ಸೆಮಿಕಂಡಕ್ಟರ್ ಮಿಷನ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ಸೆಮಿಕಂಡಕ್ಟರ್ ಉದ್ಯಮಕ್ಕೆ ಸಂಬಂಧಿಸಿದ ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
Next Article
ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment