ಏಷ್ಯನ್ ಪ್ಯಾರಾ ಗೇಮ್ಸ್ 2026: ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ

16 hours ago

6

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನ ಐಚಿ-ನಗೋಯಾದಲ್ಲಿ ಅದ್ಧೂರಿಯಾಗಿ ಚಾಲನೆ ಪಡೆದುಕೊಂಡಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಕ್ರೀಡಾಪಟುಗಳ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶುಭ ಹಾರೈಸಿದ್ದಾರೆ. ಕ್ರೀಡಾಪಟುಗಳ ಉತ್ಸಾಹ ಮತ್ತು ಛಲವು ದೇಶದ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ. ಭಾನುವಾರ ಜಪಾನ್‌ನ ನಗೋಯಾದ ಪಲೋಮಾ ಮಿಜುಹೊ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಮತ್ತು ಓಟಗಾರ್ತಿ ಸಿಮ್ರಾನ್ ಶರ್ಮಾ ಅವರು ರಾಷ್ಟ್ರಧ್ವಜವನ್ನು […]

The post ಏಷ್ಯನ್ ಪ್ಯಾರಾ ಗೇಮ್ಸ್ 2026: ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಕೆ appeared first on ONLINE.

Click here to Read More
Previous Article
ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜ*ನ್ಯ ಆರೋಪ: ಚರ್ಚ್ ಪಾದ್ರಿಯ ಬಂಧನ
Next Article
ಭಾರತ ತಂಡದಲ್ಲಿ ಸಿಗದ ಜಾಗ, ರಣಜಿ ಪಂದ್ಯಕ್ಕೂ ಶಮಿ ಗೈರು: ಕಂಗೆಟ್ಟ ಬೆಂಗಾಲ್ ಬೌಲಿಂಗ್ ಪಡೆ!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment