2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ

2 months ago

29

0

ಮಂಡ್ಯ, ಜು.26: ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ […] The post 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ
Next Article
ಗೆಳೆಯರ ಬಳಗ (ರಿ) ವಿಷ್ಣುನಗರ ಕೆಳಾರ್ಕಳಬೆಟ್ಟು: ಸ್ವಚ್ಛತಾ ಅಭಿಯಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment