2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ

2 months ago

17

0

ಹೊಸದಿಗಂತ ವರದಿ ಮಡಿಕೇರಿ: ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವುದೇ ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ದಾರೆ. ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ. ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಂದೇ. ಎಲ್ಲಾ ಸಮಸ್ಯೆಗಳಿಗೂ ಪಕ್ಷದ ನಾಯಕತ್ವವೇ ಸೂಕ್ತ ಪರಿಹಾರ ಕಂಡುಕೊಳ್ಳಲಿದೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು […] The post 2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಿರಿಯೂರಿನಲ್ಲಿ ಬರ ವೀಕ್ಷಣೆ, ರೈತರ ಪರವಾಗಿ ಸರ್ಕಾರ ನಿಲ್ಲಲಿದೆ: ಸಚಿವ ಟಿ.ರಘುಮೂರ್ತಿ
Next Article
‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment