ಜಗನ್ನಾಥ ರಥಯಾತ್ರೆಯಲ್ಲಿ ಜೇಬುಗಳ್ಳರಿಗೆ ಶಾಕ್: 203 ಮೊಬೈಲ್‌ಗಳು ವಶ, 103 ಆರೋಪಿಗಳು ಸೆರೆ

3 months ago

22

0

ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ನಡುವೆಯೇ ಜೇಬುಗಳ್ಳರ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಭಾರೀ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಕಳ್ಳತನ ನಡೆಸುವವರ ವಿರುದ್ಧ ವಿಶೇಷ ನಿಗಾ ವಹಿಸಿದ್ದ ಪೊಲೀಸರು ಇದುವರೆಗೆ 103 ಮಂದಿಯನ್ನು ಬಂಧಿಸಿದ್ದು, ಕಳುವಾಗಿದ್ದ 203 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಥಯಾತ್ರೆಯ ಸಂದರ್ಭದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಬಾರಿ ಪುರಿ ಪೊಲೀಸರು ವಿಶೇಷ ಕಳ್ಳತನ ವಿರೋಧಿ ಕಾರ್ಯಾಚರಣೆಯನ್ನು ಮುಂಚಿತವಾಗಿಯೇ ಆರಂಭಿಸಿದ್ದರು. ಕಳೆದ ವರ್ಷಗಳ ಅನುಭವವನ್ನು ಗಮನದಲ್ಲಿಟ್ಟುಕೊಂಡು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ
Next Article
ವಿಮಾನ ಟಿಕೆಟ್ ಬುಕ್ಕಿಂಗ್‌ನಲ್ಲಿ ಗ್ರಾಹಕರಿಗೆ ಮೋಸ?: ಸ್ಪೈಸ್‌ಜೆಟ್‌ಗೆ ಭಾರಿ ದಂಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment