2047ರೊಳಗೆ ಭಾರತವನ್ನು ಸಮೃದ್ಧ, ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸೋಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 months ago

29

0

ಹೊಸ ದಿಗಂತ ವರದಿ,ಮಂಗಳೂರು: ಕಳೆದ ಒಂದು ದಶಕದಲ್ಲಿ ಭಾರತವು ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಸಭಾಂಗಣದಲ್ಲಿ ಮಂಗಳವಾರ ನಡೆದ ನಿಟ್ಟೆ ಡಾ.ಎನ್.ವಿನಯ ಹೆಗ್ಡೆ ಉಪನ್ಯಾಸ ಕಾರ್ಯಕ್ರಮದಲ್ಲಿ ‘ವಿಕಸಿತ ಭಾರತ-2047ರ ದೃಷ್ಟಿಕೋನ’ ಎಂಬ ವಿಷಯದ ಕುರಿತಾಗಿ ಅವರು ಉಪನ್ಯಾಸ ನೀಡಿದರು. ವಿಕಸಿತ ಭಾರತ ಎಂಬುದು ಬಹು ದೂರದ ಗುರಿಯಲ್ಲ, ಇನ್ನು ಎರಡು ದಶಕಗಳಲ್ಲೇ ಸಾಧಿಸಬೇಕಾದ ಮಹತ್ವದ […] The post 2047ರೊಳಗೆ ಭಾರತವನ್ನು ಸಮೃದ್ಧ, ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸೋಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದ, ಬರೋಬ್ಬರಿ 823 ಮಿಲಿಯನ್ ಡಾಲರ್: ಸ್ಟಾರ್ಟ್‌ಅಪ್‌ ನಿಧಿ ಸಂಗ್ರಹದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ
Next Article
ಕೊಡಗಿನಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ: ಜಾಗ ಗುರುತಿಸಲು ಯು.ಟಿ. ಖಾದರ್ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment