ಮಹಾತ್ಮಾ ಗಾಂಧಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯದ (ಹಾಸ್ಟೆಲ್) ಜಾಗ ಸಂರಕ್ಷಿಸಲು ಜೂ.21 ರಂದು ಸಭೆ

3 months ago

33

0

ದಾವಣಗೆರೆ : ನಗರ ಹಾಗೂಗ್ರಾಮೀಣ ಪ್ರದೇಶದ ಬಡ ಮಾದಿಗ ಸಮಾಜದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಉದ್ದೇಶದಿಂದ ಸ್ಥಾಪಿಸಲಾದ ಆದಿ ಕರ್ನಾಟಕ ವಿದ್ಯಾ ಅಭಿವೃದ್ಧಿ ಸಂಸ್ಥೆ (ಮಹಾತ್ಮ ಗಾಂಧಿ ಹಾಸ್ಟೆಲ್) ಜೂ.21 ರಂದು ಕೆಲವು ಆಡಳಿತಾತ್ಮಕ ಸಮಸ್ಯೆಗಳು ಹಾಗೂ ಅಕ್ರಮಗಳ ಆರೋಪಗಳಿಂದ ತನ್ನ ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾಗುವAತಹ ಪರಿಸ್ಥಿತಿ ಎದುರಿಸುತ್ತಿದೆ. ಆದ್ದರಿಂದ ದಾವಣಗೆರೆ ಜಿಲ್ಲೆಯ ಆತ್ಮೀಯ ಮಾದಿಗ ಸಮಾಜದ ಮುಖಂಡರು, ವಿದ್ಯಾವಂತರು, ಸರ್ಕಾರಿ ಹಾಗೂ ಖಾಸಗಿ ಉದ್ಯೋಗಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಡಿಎಸ್‌ಎಸ್ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹರಿಹರ|ರೈತರಿಗೆ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
Next Article
ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಜೂನ್ 22 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment