ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

1 month ago

24

0

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಿವಿಧ ವಿಚಾರಗಳನ್ನು ಖಂಡಿಸಿ ಕರ್ನಾಟಕ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬಿಜೆಪಿ ಕಾರ್ಯಕರ್ತರ ದಂಡು ಪಾದಯಾತ್ರೆಯಲ್ಲಿ ಸೇರಿಕೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ 10 ದಿನಗಳ ಪಾದಯಾತ್ರೆ ಸೆಪ್ಟೆಂಬರ್ 1ರಂದು ಲಿಂಗಸುಗೂರಿನಿಂದ ಆರಂಭವಾಗಿದ್ದು, ಸೆಪ್ಟೆಂಬರ್ 10ರವರೆಗೆ ನಡೆಯಲಿದೆ. ಎರಡನೇ ದಿನವಾದ ಇಂದು ಸಂತೆಕೆಲ್ಲೂರಿನ ಘನಮಠೇಶ್ವರ ಮಠದಿಂದ ಮಸ್ಕಿ ತಾಲೂಕಿನ ಗುಡದೂರುವರೆಗೆ ಸುಮಾರು 21 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಸಂತೆಕೆಲ್ಲೂರಿನಿಂದ ಮುದಬಾಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ
Next Article
ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment