ಸೆ.21 ರಿಂದ ಮೂರು ದಿನ ವಿಶೇಷ ಅಧಿವೇಶನಕ್ಕೆ ತೀರ್ಮಾನ- ಡಿಸಿಎಂ ಪರಮೇಶ್ವರ್

1 month ago

51

0

ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾತನಾಡಿದ ಡಿಸಿಎಂ ಪರಮೇಶ್ವರ್,  ಸೆಪ್ಟಂಬರ್, 21, 22, 23 ರಂದು ವಿಶೇಷ ಅಧಿವೇಶನ ನಡೆಸಲು  ನಿರ್ಧರಿಲಾಗಿದೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅನೇಕ ಜ್ವಲಂತ ಸಮಸ್ಯೆಗಳಿವೆ.  ಸದನದಲ್ಲಿ ಚರ್ಚೆ ಮಾಡುವುದಕ್ಕೆ ಅವಕಾಶ ಸಿಗುತ್ತಿಲ್ಲ.  ಅದರಲ್ಲೂ ಈ ವರ್ಷ ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ಇದೆ . […] The post ಸೆ.21 ರಿಂದ ಮೂರು ದಿನ ವಿಶೇಷ ಅಧಿವೇಶನಕ್ಕೆ ತೀರ್ಮಾನ- ಡಿಸಿಎಂ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ರಂಗಾಯಣ ಸಮುಚ್ಚಯ,ಥಿಯೇಟರ್‌ ಮ್ಯೂಸಿಯಂ ನಿರ್ಮಾಣ: ಸೆ.4ಕ್ಕೆ ಭೂಮಿಪೂಜೆ
Next Article
ಪತ್ರಕರ್ತೆ ವಶಕ್ಕೆ ಪಡೆದು ಹಲ್ಲೆ ಆರೋಪ: ದೆಹಲಿ ಪೊಲೀಸರ ನಡೆಗೆ KUWJ ಖಂಡನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment