ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..

4 months ago

33

0

CHITRADURGA NEWS | 22 MAY 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮೇ.22ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ತರಾಸು ರಂಗಮಂದಿರಕ್ಕೆ ಹೊಸ ಲುಕ್ | ಡಿಸಿ ವೆಂಕಟೇಶ್ ವೀಕ್ಷಣೆ | ಶೀಘ್ರ ಉದ್ಘಾಟನೆ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    1975 – 2261 ಶೇಂಗಾ   7032 – 8722 ರಾಗಿ 2100 – 3250 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
Next Article
ರಾತ್ರಿ ಮಳೆಗೆ ಪೊಲೀಸ್ ಠಾಣೆಯೇ ಜಲಾವೃತ | ಭಾರೀ ಮಳೆಗೆ ತುಂಬಿ ಹರಿದ ಹಳ್ಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment