ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?

3 months ago

40

0

CHITRADURGA NEWS | 22 july 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಜುಲೈ 22ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ  ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    2641 – 2641 ರಾಗಿ 3200 – 3856 ಕಡಲೆ ಕಾಳು   5655 – 5655 ಶೇಂಗಾ   7309 – 8389 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
Next Article
ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment