ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ

2 months ago

22

0

ಉಡುಪಿ, ಆ.12: ಮೂಡುಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನೂತನ ನದಿ ಸ್ನಾನ ಘಟ್ಟ ಲೋಕಾರ್ಪಣೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹಾಗೂ ದೇವಸ್ಥಾನದ ಪ್ರಮುಖರು ಉಡುಪಿಯ ಜೀವನಾಡಿಯಾಗಿರುವ ಸ್ವರ್ಣ ನದಿಗೆ ಬಾಗಿನ ಸಮರ್ಪಣೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಹಲವು ವರ್ಷಗಳಿಂದ ತೀವ್ರ ನದಿ ಕೊರೆತದಿಂದ ಹಾನಿಗೀಡಾಗಿ, ಪ್ರತಿವರ್ಷ ಕೃಷ್ಣಂಗಾರಕ ಚತುರ್ದಶಿಯಂದು ವಿವಿಧ ರಾಜ್ಯಗಳಿಂದ ತೀರ್ಥಸ್ನಾನಕ್ಕೆ […] The post ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ
Next Article
ವರ್ಡ್‌ಕ್ಯಾಂಪ್ ಬೆಂಗಳೂರು 2026 ಆಯೋಜಕ ತಂಡಕ್ಕೆ ಫೋರ್ಥ್‌ಫೋಕಸ್ ಸಂಸ್ಥಾಪಕ ವಿ. ಗೌತಮ್ ನಾವಡ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment