ನಗರದೇವತೆ ದುರ್ಗಾಂಬಿಕಾ ದೇವಿಯ ಎಡೆ ಜಾತ್ರೆ ಜೂನ್ 23ಕ್ಕೆ

3 months ago

31

0

ದಾವಣಗೆರೆ : ನಗರದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಜೂನ್ 23 ರಂದು ಶ್ರೀದೇವಿಯ ಎಡೆ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದಿನಿಂದಲೂ ಪೂರ್ವಜರು ನಡೆಸಿಕೊಂಡು ಬಂದ ಸಂಪ್ರದಾಯದಂತೆ ಮಳೆ ಇಲ್ಲದೆ, ಬೆಳೆಯಿಲ್ಲದೆ ಬರಗಾಲದ ಪರಿಸ್ಥಿತಿ ಆವರಿಸಿದ ಸಂದರ್ಭದಲ್ಲಿ ರೈತರು, ದನಕರುಗಳು, ಪಶುಪಕ್ಷಿಗಳು, ವ್ಯಾಪಾರಸ್ಥರು, ಭಕ್ತಾಧಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾದಾಗ ದುರ್ಗಾಂಬಿಕಾ ದೇವಿಯ ಮೊರೆ ಹೋಗಿ ಎಡೆ ಜಾತ್ರೆ ಮಾಡುವುದು ವಾಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೇವ ಸ್ಥಾನದ ಟ್ರಸ್ಟ್ ಧರ್ಮದರ್ಶಿಗಳು ಒಟ್ಟಾಗಿ ಸೇರಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಜೂನ್ 22 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
Next Article
ಟ್ರಾಫಿಕ್ ದಂಡ ಪಾವತಿಗೆ ಮತ್ತೆ 50% ರಿಯಾಯಿತಿ : ಜೂನ್ 21 ರಿಂದ ಜುಲೈ 10 ರವರೆಗೆ ಅವಕಾಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment