ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

2 months ago

28

0

ತಿರುಮಲ (ಆ.12): ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಶ್ರೀವಾರಿ ಪವಿತ್ರೋತ್ಸವಗಳು ನಡೆಯಲಿವೆ. ಆಗಸ್ಟ್ 22ರಂದು ಅಂಕುರಾರ್ಪಣ ಕಾರ್ಯಕ್ರಮದ ಮೂಲಕ ಪವಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ತಿಳಿಸಿದೆ. ವರ್ಷವಿಡೀ ದೇವಸ್ಥಾನದಲ್ಲಿ ನಡೆಯುವ ವಿವಿಧ ಪೂಜೆ, ಅರ್ಚನೆ, ಸೇವೆ ಹಾಗೂ ಉತ್ಸವಗಳ ಸಂದರ್ಭದಲ್ಲಿ ಭಕ್ತರು ಅಥವಾ ಸಿಬ್ಬಂದಿಯಿಂದ ಉಂಟಾಗಬಹುದಾದ ಲೋಪದೋಷಗಳಿಗೆ ಪ್ರಾಯಶ್ಚಿತ್ತವಾಗಿ ಹಾಗೂ ದೇವಾಲಯದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಆಗಮ ಶಾಸ್ತ್ರದ ವಿಧಿವಿಧಾನಗಳಂತೆ ಪವಿತ್ರೋತ್ಸವವನ್ನು ಆಚರಿಸಲಾಗುತ್ತದೆ. ಪವಿತ್ರೋತ್ಸವದ ಮೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ
Next Article
Mushroom Farming: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಅಣಬೆ ಕೃಷಿ ಕಲಿತು ತಿಂಗಳಿಗೆ ಕೈತುಂಬಾ ಸಂಪಾದನೆ ಮಾಡಿ, ಇಂದೇ ಹೆಸರು ನೋಂದಾಯಿಸಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment