ಮದ್ಯ-ಮಾದಕ ವಸ್ತುಗಳ ವಿರುದ್ಧ ಜಾಗೃತಿ | ಸೆ.23ರಂದು ಸಾಣೇಹಳ್ಳಿಯಲ್ಲಿ ಪೂರ್ವಭಾವಿ ಸಭೆ

1 month ago

32

0

CHITRADURGA NEWS | 16 September 2026 ಚಿತ್ರದುರ್ಗ: ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯದ ಮಠಾಧೀಶರ ನೇತೃತ್ವದಲ್ಲಿ ದುಂಡುಮೇಜಿನ ಸಭೆ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಚರ್ಚಿಸಲು ಇದೇ ಸೆಪ್ಟೆಂಬರ್ 23ಕ್ಕೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀಮಠದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು. ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿ.ವಿ.ಸಾಗರದಿಂದ ಸುವರ್ಣಮುಖಿ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ
Next Article
ದುಪ್ಪಟ್ಟು ರಾಜಧನ ವಸೂಲಿ ಖಂಡಿಸಿ ಕ್ವಾರಿ, ಕ್ರಷರ್ ಬಂದ್ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment