ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

1 month ago

32

0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರೈತರು ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಉಂಟಾಗಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಇನ್ನೂ 23 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಅಧಿಕೃತವಾಗಿ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಪ್ರದೇಶಗಳ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಈ ಹಿಂದೆ ಆಗಸ್ಟ್ 27ರಂದು ಹೊರಡಿಸಲಾಗಿದ್ದ ಮೊದಲ ಹಂತದ ಅಧಿಸೂಚನೆಯಲ್ಲಿ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಬಳಿಕ ಉಳಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
Next Article
ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment