ದಾವಣಗೆರೆ : ಮೇ 23 ರಂದು ನಗರದ ವಿವಿಧಡೆ ಬೆ.9 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ

4 months ago

38

0

ದಾವಣಗೆರೆ, ಮೇ 22 : ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಫೀಡರ್‌ಗಳಲ್ಲಿ ಬೆವಿಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಮೇ 23 ರಂದು ಬೆಳಿಗ್ಗೆ 09-00 ರಿಂದ ಸಾಯಂಕಾಲ 05-00 ಗಂಟೆಯವರೆಗೆ ಶ್ರೀರಾಮ ಬಡಾವಣೆ, ಡಿ.ಸಿ.ಎಂ. ಟೌನ್‌ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಶೆಸಾಂ ಲೇಔಟ್ ಹಾಗೂ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಹಾಗೂ ಇ.ಎಸ್.ಐ . ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ:ಸಹಾಯವಾಣಿ ಸಂಖ್ಯೆ‘1098’ರ ಶಾಶ್ವತ ನಾಮಫಲಕ ಅಳವಡಿಕೆ ಕಡ್ಡಾಯ:ಅಪರ ಜಿಲ್ಲಾಧಿಕಾರಿ
Next Article
ಪರೀಕ್ಷೆ ಮುಗಿದ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ ವಿಟಿಯು ಐತಿಹಾಸಿಕ ಸಾಧನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment