ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ

2 months ago

18

0

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದಲೇ ಸ್ನಾತಕೋತ್ತರ (PG) ವೈದ್ಯಕೀಯ ಕೋರ್ಸ್‌ಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಮನವಿ ಮಾಡಿದ್ದಾರೆ. ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸ್ಥಳೀಯವಾಗಿಯೇ ಗುಣಮಟ್ಟದ ತಜ್ಞ ವೈದ್ಯಕೀಯ ಸೇವೆ ಲಭ್ಯವಾಗಬೇಕಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ PG ಶಿಕ್ಷಣ ಆರಂಭಿಸುವುದು […] The post ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾರು ಕಲಿಯುವ ಆಸೆ ದುರಂತದಲ್ಲಿ ಅಂತ್ಯ: ಕೆರೆಗೆ ಕಾರು ಉರುಳಿ ಮಹಿಳೆ ಸಾ*ವು
Next Article
ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment