ಡಿ.ಕೆ.ಶಿವಕುಮಾರ್ ಪ್ರಮಾಣ ವಚನ : ಇಂದು ಸಂಜೆ ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

4 months ago

40

0

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ […] The post ಡಿ.ಕೆ.ಶಿವಕುಮಾರ್ ಪ್ರಮಾಣ ವಚನ : ಇಂದು ಸಂಜೆ ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾಂಗ್ರೆಸ್ ಕಟ್ಟಾಳು ಬಿ.ಕೆ.ಹರಿಪ್ರಸಾದ್ ಗೆ ಒಲಿದ ಕೆಪಿಸಿಸಿ ಸಾರಥ್ಯ
Next Article
ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವವರು ಯಾರ್‍ಯಾರು ? ಇಲ್ಲಿದೆ…. ಮಾಹಿತಿ…..

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment