ಡಿ.ಕೆ ಶಿವಕುಮಾರ್‌ ಯುಗಾರಂಭಕ್ಕೆ ಕ್ಷಣಗಣನೆ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಪ್ರಮಾಣ ವಚನ ಲೈವ್ ಪ್ರಸಾರ

4 months ago

62

0

ಬೆಂಗಳೂರು: ಇಡೀ ಕರ್ನಾಟಕವೇ ಭಾರಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಆ ಐತಿಹಾಸಿಕ ಕ್ಷಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜನಪ್ರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಸರಿಯಾಗಿ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜಧಾನಿ ಬೆಂಗಳೂರಿನ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ (ಗ್ಲಾಸ್ ಹೌಸ್) ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಈ ಹೈ-ವೋಲ್ಟೇಜ್ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಅವರ ನೂತನ ಸಂಪುಟದ ಪ್ರಮುಖ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ
Next Article
ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment