ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ

2 months ago

13

0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ನ ಆರೋಪಿ ಪ್ರದೂಷ್‌ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್‌ ಕೋರ್ಟ್‌ ಆಗಸ್ಟ್‌ 24ಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ಪ್ರದೂಷ್‌ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮನವಿ ಮಾಡಿರುವುದು ಇದೀಗ ಮತ್ತೊಮ್ಮೆ ಕುತೂಹಲಕ್ಕೆ ಕಾರಣವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರದೂಷ್‌, ಪ್ರಕರಣದ ವಿಚಾರಣೆ ವೇಳೆ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ಹಾಗೂ ಘಟನೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ
Next Article
ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment