ಒಳಮೀಸಲಾತಿ ಜಾರಿ ಬಗ್ಗೆ ಏ.24ಕ್ಕೆ ವಿಶೇಷ ಸಂಪುಟ ಸಭೆ

6 months ago

34

0

ಬೆಂಗಳೂರು,ಏಪ್ರಿಲ್,20,2026 (www.justkannada.in):  ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಏಪ್ರಿಲ್ 24ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಏ.24 ರಂದು ಸಿಎಂ ಗೃಹಕಚೇರಿಯಲ್ಲಿ ಸಭೆ ನಡೆಯಲಿದ್ದು ಒಳಮೀಸಲಾತಿ ಜಾರಿ ಕುರಿತು ಚರ್ಚೆ ನಡೆಯಲಿದೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ ಜಾರಿಗೊಳಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ‘ತಾಂತ್ರಿಕ ಸಮಿತಿ’ಯನ್ನು […] The post ಒಳಮೀಸಲಾತಿ ಜಾರಿ ಬಗ್ಗೆ ಏ.24ಕ್ಕೆ ವಿಶೇಷ ಸಂಪುಟ ಸಭೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು
Next Article
 ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment