ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

1 month ago

39

0

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಹಬ್ಬದ ಸಾಲು ಸಾಲು ರಜೆ ಹಾಗೂ ವಾರಾಂತ್ಯದ ಹಿನ್ನೆಲೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ನೆರೆ ರಾಜ್ಯಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು KSRTC ನಿರ್ಧರಿಸಿದೆ. ಸೆ.11ರಿಂದ 13ರವರೆಗೆ ವಿಶೇಷ ಬಸ್ ಸೇವೆ ಗೌರಿ-ಗಣೇಶ ಹಬ್ಬದ ಪ್ರಯುಕ್ತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಆಫರ್, 'ಪೋಸ್ಟಲ್ ಶಕ್ತಿ' ಹುದ್ದೆಗೆ ಸೆಪ್ಟೆಂಬರ್ 11ರಂದೇ ನೇರ ಸಂದರ್ಶನ!
Next Article
2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment