ಡಿ.ಕೆ. ಶಿವಕುಮಾರ್‌ ಎಂಬ ಹೆಸರಿನವನಾದ ನಾನು.. ರಾಜ್ಯದ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಿಕೆಶಿ

4 months ago

40

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿ, ಕನಕಪುರದ ಬಂಡೆ ಎಂಬ ಹೆಸರಿನಲ್ಲೇ ಜನರ ಮನಗೆದ್ದ ಡಿಕೆಶಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆಶಿ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಗಂಗಾಧರಜ್ಜನ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ಕಾರ್ಯಕ್ರಮ ನಡೆದಿದ್ದು, ಸೆಲೆಬ್ರಿಟಿಗಳು ಹಾಗೂ […] The post ಡಿ.ಕೆ. ಶಿವಕುಮಾರ್‌ ಎಂಬ ಹೆಸರಿನವನಾದ ನಾನು.. ರಾಜ್ಯದ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈದಾನದಲ್ಲಿ ರನ್ ಮಳೆ, ಮಾರುಕಟ್ಟೆಯಲ್ಲಿ ಹಣದ ಮಳೆ: ವೈಭವ್ ಕ್ರೇಜ್‌ಗೆ ದೈತ್ಯ ಕಂಪನಿಗಳು ಫಿದಾ!
Next Article
ಡಿಕೆ ಶಿವಕುಮಾರ್‌ ಸಿಎಂ ಪಟ್ಟಾಭಿಷೇಕ: ಲೋಕಭವನಕ್ಕೆ ಖರ್ಗೆ, ರಾಹುಲ್ ಆಗಮನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment