ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

4 months ago

29

0

ಬೆಂಗಳೂರು (ಜೂನ್‌19): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಮೂರು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಆತಂಕ ಸೃಷ್ಟಿಸಿದ್ದ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ದೊರೆತಿದೆ. ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್‌ಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಜೂನ್ 25ರಂದು ಅವುಗಳ ಅಧಿಕೃತ ಲೋಕಾರ್ಪಣೆ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಸುಮಾರು 51 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾದ ಈ ಮಹತ್ವದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಡ್ಡ ಮತದಾನ ಪತ್ತೆಗೆ ಸತ್ಯಶೋಧನಾ ತಂಡ ರಚನೆ; ವಿಜಯೇಂದ್ರ |MLC Election |BJP MLAs Cross Voting |BY Vijayendra
Next Article
JDS ಶಾಸಕರ ಅಡ್ಡಮತದಾನ; ಅಭ್ಯರ್ಥಿ ಗೋವಿಂದರಾಜು ಬೇಸರ | Karnataka MLC Election | JDS MLAs Cross Voting

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment