ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ : ಜು.25ಕ್ಕೆ ಪ್ರಶಸ್ತಿ ಪ್ರದಾನ

3 months ago

27

0

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ […] The post ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ : ಜು.25ಕ್ಕೆ ಪ್ರಶಸ್ತಿ ಪ್ರದಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಳೆ ಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ ; ಸಂತ್ರಸ್ತ ರೈತರಿಗೆ ವೈಯಕ್ತಿಕ ಪರಿಹಾರ ವಿತರಣೆ
Next Article
ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment