25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್

1 month ago

22

0

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೀರ್ಘಕಾಲದ ಎಲ್‌ಪಿಸಿ ಪ್ರಕರಣದಲ್ಲಿ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದಾರೆ. ಗುಜರಾತ್ ರಾಜ್ಯದ ಪೋರಬಂದರ್ ಜಿಲ್ಲೆಯ ಮೈರಾ ನಿವಾಸಿ, 58 ವರ್ಷದ ಕೇಸುಬಾಯಿ ಮಿನಂದಾಬಾಯಿ ಸಿಸೋಡಿಯಾ ಬಂಧಿತ ಆರೋಪಿ. 2001ರಲ್ಲಿ ಯಲ್ಲಾಪುರದ ಕಾರವಾರ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜಾಮೀನು ಪಡೆದುಕೊಂಡಿದ್ದ ಆರೋಪಿ […] The post 25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ನೀರು ಹರಿಸುವ ಆದೇಶ ವಿರೋಧಿಸಿ ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ವಾಟಾಳ್ ನಾಗರಾಜ್ ಬಂಧನ
Next Article
SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment