2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

5 months ago

45

0

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತೆ ಮಂಜುಶ್ರೀ ಸೇರಿ 6 ಜನ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ. ಐ.ಡಿ.ಪಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಆಯಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳೇ ನಿಯಮಾನುಸಾರ ಖರೀದಿ ವ್ಯವಹಾರ ನಡೆಸಬೇಕೆಂಬ ನಿಯಮವಿದ್ದರೂ, ಕಮೀಷನ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
Next Article
ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment