ದಸರಾ ಗಜಪಯಣಕ್ಕೆ ದಿನಾಂಕ ನಿಗದಿ: ಆ. 26ರಂದು ಚಾಲನೆ

2 months ago

37

0

ಮೈಸೂರು,ಆಗಸ್ಟ್,22,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಪೂರ್ವಭಾವಿ ಕಾರ್ಯಕ್ರಮವಾದ ಗಜಪಯಣ 2026ಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 26ರಂದು ಬುಧವಾರ ಗಜಪಯಣಕ್ಕೆ ಅಧಿಕೃತ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ 10.28ರವರೆಗೆ ಶುಭ ಮುಹೂರ್ತದಲ್ಲಿ ನಾಗರಹೊಳೆ ಅರಣ್ಯ ಪ್ರದೇಶದ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣದ ಸಾಂಪ್ರದಾಯಿಕ ಕಾರ್ಯಕ್ರಮ ನಡೆಯಲಿದೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮತ್ತು ಅಂಬಾರಿ ಹೊರುವ ಆನೆಗಳ ತಂಡ ಇದೇ ಗಜಪಯಣದ ಮೂಲಕ ಮೈಸೂರಿನತ್ತ ಪ್ರಯಾಣ ಆರಂಭಿಸಲಿದೆ. ದಸರಾ […] The post ದಸರಾ ಗಜಪಯಣಕ್ಕೆ ದಿನಾಂಕ ನಿಗದಿ: ಆ. 26ರಂದು ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ
Next Article
ಭಾರತದ ಶಿಕ್ಷಣ ವ್ಯವಸ್ಥೆ ಈಗ RSS ಅಡ್ಡೆಯಾಗಿದೆ- ಮಲ್ಲಿಕಾರ್ಜುನ ಖರ್ಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment