ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.26ರ ಬದಲು ಆ.25ರಂದು ರಜೆ

1 month ago

16

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗುವ ಸರ್ಕಾರಿ ರಜೆಯ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಆ.24ರಂದು ಹೊರಡಿಸಿರುವ ಅಧಿಕೃತ ಆದೇಶದಂತೆ, ಆ.26ರಂದು ನಿಗದಿಯಾಗಿದ್ದ ಈದ್ ಮಿಲಾದ್ ರಜೆಯನ್ನು ಆ.25ಕ್ಕೆ ಬದಲಾಯಿಸಲಾಗಿದೆ. ರಾಜ್ಯ ಸರ್ಕಾರದ 2026ನೇ ಸಾಲಿನ ಸರ್ಕಾರಿ ರಜೆಗಳ ಪಟ್ಟಿಯಲ್ಲಿ ಈದ್ ಮಿಲಾದ್ ಹಬ್ಬಕ್ಕೆ ಆ.26ರಂದು ರಜೆ ನಿಗದಿಪಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಡಿಸಿರುವ ಆದೇಶದಲ್ಲಿ ರಜೆಯನ್ನು ಒಂದು ದಿನ ಮುಂಚಿತವಾಗಿ […] The post ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆ.26ರ ಬದಲು ಆ.25ರಂದು ರಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪೊಲೀಸ್ ಸರ್ಪಗಾವಲಿನಲ್ಲಿ ಪುತ್ತೂರು: ಈದ್ ಮಿಲಾದ್ ಹಿನ್ನೆಲೆ ಕಟ್ಟುನಿಟ್ಟಿನ ಭದ್ರತೆ, ಪಥಸಂಚಲನ
Next Article
ದಲಿತರ ಹಣ ದೋಚಿದವರಿಗೆ ರಕ್ಷಣೆ ಸಲ್ಲದು: ಸರ್ಕಾರದ ವಿರುದ್ಧ ಅಹೋರಾತ್ರಿ ಸಮರ ಸಾರಿದ ಬಿಜೆಪಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment