ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಗೋಡೆಯಲ್ಲಿ ಕಂಡಿತು 26 ನಾಗರಹಾವಿನ‌ ಮರಿ!

5 months ago

19

0

ಹೊಸದಿಗಂತ ವರದಿ,ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳನ್ನು ಹಾಗೂ ತಾಯಿ ಹಾವನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಬುಧವಾರ ಮಾಹಿತಿ ನೀಡಿದರು. ಈ ವೇಳೆ ಆಗಮಿಸಿದ ಅವರು ತಾಯಿ ನಾಗರಹಾವನ್ನು ಹಿಡಿದಿದ್ದು, ಜೊತೆಗೆ ಗೋಡೆಯಲ್ಲಿ ಮರಿಗಳು ಕಂಡು […] The post ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಗೋಡೆಯಲ್ಲಿ ಕಂಡಿತು 26 ನಾಗರಹಾವಿನ‌ ಮರಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಧರ್ಮಸ್ಥಳ ಪ್ರಕರಣ: ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣನವರ್ ಹಾಜರು, ಮೊಬೈಲ್ ಸ್ವಾಧೀನ
Next Article
ರಾಜ್ಯದಲ್ಲಿ ಹವಾಮಾನ ಇಲಾಖೆಯ ‘ಗ್ಯಾರಂಟಿ’: ಬಿಸಿಲಿನ ಜೊತೆ ಮಳೆ ಫ್ರೀಯಂತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment