ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

4 months ago

27

0

ಬೆಂಗಳೂರು: ಐಪಿಎಲ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆದರೆ ಈ ಐತಿಹಾಸಿಕ ಗೆಲುವಿನ ಸಂಭ್ರಮ ಇಡೀ ಸಿಲಿಕಾನ್ ಸಿಟಿಯನ್ನು ತಲ್ಲೀನಗೊಳಿಸಿತ್ತು. ಈ ವಿಜಯೋತ್ಸವದ ನಡುವೆಯೇ ಕೆಲವು ಅಭಿಮಾನಿಗಳು ಮದ್ಯಪಾನ ಮಾಡಿ ವಾಹನ ಚಾಲನೆ (Drink & Drive) ಮಾಡಿದ್ದು, 260 ಡ್ರಿಂಕ್ & ಡ್ರೈವ್ ಕೇಸ್ ದಾಖಲಾಗಿದೆ. ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡದ ವಿಜಯ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ನಗರವು ಕೆಂಪು ಬಣ್ಣದಲ್ಲಿ ಮಿಂಚಿತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ
Next Article
ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment