ಜೂ.27 ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ: ಸಚಿವ ಕೆ.ಹೆಚ್ ಮುನಿಯಪ್ಪ

4 months ago

11

0

ಬೆಂಗಳೂರು  ಗ್ರಾಮಾಂತರ, ಜೂನ್, 19,2026 (www.justkannada.in):  ಜೂನ್ 27 ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ದಿನದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಕೆ.ಎಚ್ ಮುನಿಯಪ್ಪ […] The post ಜೂ.27 ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ: ಸಚಿವ ಕೆ.ಹೆಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ
Next Article
ಅಗ್ನಿ ಸುರಕ್ಷತೆ ಇಲ್ಲದೆ ತಾತ್ಕಾಲಿಕ ಕಟ್ಟಡದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ರೆ ತೆರವುಗೊಳಿಸಿ- ಡಿಸಿ ಲಕ್ಷ್ಮಿಕಾಂತ ರೆಡ್ಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment