ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

3 months ago

41

0

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೈ.ಲಿ ಇಲ್ಲಿ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿಂಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, […] The post ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.