ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

1 month ago

18

0

ನವದೆಹಲಿ ಆ.27: ನೇಪಾಳದಲ್ಲಿ ಸಂಭವಿಸಿದ ರಣ ಭೀಕರ ಪ್ರವಾಹ ಮತ್ತು ಭಾರೀ ಭೂಕುಸಿತದಿಂದಾಗಿ ಭಾರತೀಯರ ಆತಂಕ ಹೆಚ್ಚಾಗಿದೆ. ಪ್ರವಾಹ ದುರಂತದಲ್ಲಿ 288 ಭಾರತೀಯ ಪ್ರಜೆಗಳು ಇನ್ನೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಇಂದು ಗುರುವಾರ ಮಾಹಿತಿ ನೀಡಿದೆ. ದುರಂತದಲ್ಲಿ ಸುಮಾರು 270 ಮಂದಿ ಮೃತಪಟ್ಟಿದ್ದು, ಸಾವಿರಾರು ಜನ ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ನಾಪತ್ತೆಯಾಗಿರುವ ಭಾರತೀಯರ ಪತ್ತೆ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!
Next Article
ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment