ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

1 month ago

22

0

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿದ ಹೈಕೋರ್ಟ್ ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದೆ. ಆಸ್ತಿ ಉಯಿಲಿನ ಸಾಕ್ಷಿ ಕೆಎನ್ ಮೋಹನ್ ರೆಡ್ಡಿ ಬಂಧನ ಕಾನೂನು ಬಾಹಿರಬವೆಂದು ಆದೇಶಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು, ವೈಟ್ ಫೀಲ್ಡ್ ತನಿಖಾಧಿಕಾರಿ ಸುನೀಲ್ ಮತ್ತು  ಎಸಿಬಿ ಡಿಸಿಪಿಗೆ  ತರಾಟೆಗೆ ತೆಗದುಕೊಂಡು ಕಾನೂನು ಬಾಹಿರ ಬಂಧನಗಳನ್ನ ನಿಲ್ಲಿಸಲು ಸೂಚಿಸಿತು. […] The post ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ
Next Article
175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment