ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

1 month ago

123

0

ಬೆಂಗಳೂರು ಆ.30: ರಾಜ್ಯ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಐತಿಹಾಸಿಕ ಹಾಗೂ ಸರ್ಕಾರಿ ಕಟ್ಟಡಗಳು ಗುಲಾಬಿ ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು. ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಜಾರಿಗೊಂಡಿರುವ ಗೃಹಲಕ್ಷ್ಮೀ ಯೋಜನೆಯ ಮೂರು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಪ್ರಮುಖ ಸ್ಥಳಗಳಿಗೆ ಪಿಂಕ್ ಲೈಟಿಂಗ್ ಅಳವಡಿಸಲಾಗಿದೆ. ಪಿಂಕ್ ಲೈಟ್‌ನಲ್ಲಿ ಹಂಪಿಯ ಕಲ್ಲಿನ ತೇರು ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಕಲ್ಲಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Mobile Repair: ಖಾಲಿ ಕೂತ ಗಂಡಸರೇ, ನಿಮಗೆ ಇಲ್ಲಿದೆ ಉದ್ಯೋಗಕ್ಕೆ ರಾಜಮಾರ್ಗ; ಊಟ-ವಸತಿಯೊಂದಿಗೆ ಫೋನ್ ರಿಪೇರಿ ಟ್ರೈನಿಂಗ್‌ ಉಚಿತ!
Next Article
ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment