ಪ್ರಧಾನಿ ಮೋದಿ ಜನ್ಮದಿನ: 3 ದಿನಗಳ ಸೆಮಿಕಂಡಕ್ಟರ್ ಮೇಳ ಉದ್ಘಾಟಿಸಲಿರುವ ಮೋದಿ

1 month ago

28

0

ಜನ್ಮದಿನದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಸೆಮಿಕಾನ್ ಇಂಡಿಯಾ 2026ರ 5ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಜಾಗತಿಕ ಸೆಮಿಕಂಡಕ್ಟರ್ ಕ್ಷೇತ್ರದ ಪ್ರಮುಖ ಕಂಪನಿಗಳು, ನೀತಿ ನಿರೂಪಕರು, ಹೂಡಿಕೆದಾರರು, ಸಂಶೋಧಕರು, ಸ್ಟಾರ್ಟ್‌ಅಪ್‌ಗಳು ಹಾಗೂ ಶೈಕ್ಷಣಿಕ ವಲಯದ ಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗುರುವಾರ ಆರಂಭವಾಗುವ ಮೂರು ದಿನಗಳ ಈ ಕಾರ್ಯಕ್ರಮ ಸೆಪ್ಟೆಂಬರ್ 19ರವರೆಗೆ ನಡೆಯಲಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM), ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಹಾಗೂ ಜಾಗತಿಕ ಉದ್ಯಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
76ನೇ ವಸಂತಕ್ಕೆ ಕಾಲಿಟ್ಟ ಮೋದಿ: ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಶುಭಾಶಯಗಳ ಮಹಾಪೂರ
Next Article
ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment