ಪೋಕ್ಸೋ ಕೇಸ್‌ ಆರೋಪಿಯ ದುರಂತ ಅಂತ್ಯ: ಪೊಲೀಸ್ ಕಚೇರಿಯ 3ನೇ ಮಹಡಿಯಿಂದ ಜಿಗಿದು ಸಾ*ವು

1 month ago

86

0

ಹೊಸದಿಗಂತ ವರದಿ ರಾಮನಗರ: ದಕ್ಷಿಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದ ದೈಹಿಕ ಶಿಕ್ಷಕ ಕಚೇರಿಯ 3ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯನಗರ ಮೂಲದ ಶಶಿಧರ್ (49) ಮೃತ ದೈಹಿಕ ಶಿಕ್ಷಕ. ಶಶಿಧರ್‌ ಕಳೆದ 15 ವರ್ಷಗಳಿಂದ ಚನ್ನಪಟ್ಟಣ ತಾಲೂಕಿನ ಅನುದಾನಿತ ಪ್ರೌಢಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಶಿಧರ್ ವಿರುದ್ಧ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಶನಿವಾರ […] The post ಪೋಕ್ಸೋ ಕೇಸ್‌ ಆರೋಪಿಯ ದುರಂತ ಅಂತ್ಯ: ಪೊಲೀಸ್ ಕಚೇರಿಯ 3ನೇ ಮಹಡಿಯಿಂದ ಜಿಗಿದು ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕ್ಷುಲ್ಲಕ ಜಗಳಕ್ಕೆ ಗುಂಡಿನ ಸದ್ದು: ಪೆಟ್ರೋಲ್ ಬಂಕ್ ಮಾಲೀಕನಿಂದ ಇಬ್ಬರ ಮೇಲೆ ಫೈರಿಂಗ್
Next Article
ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತು ಅಮಾಯಕ ಜೀವ; ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹ*ತ್ಯೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment