ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

20 hours ago

1

0

ಬೆಂಗಳೂರು: ಸಿಲಿಕಾನ್‌ ಸಿಟಿಯ ವಿದ್ಯುತ್‌ ಗ್ರಾಹಕರಿಗೆ ಮುಂದಿನ ಮೂರು ತಿಂಗಳು ವಿದ್ಯುತ್‌ ಬಿಲ್‌ ಹೆಚ್ಚಾಗುವ ಸಾಧ್ಯತೆಯಿದೆ. ವಿದ್ಯುತ್‌ ಬೇಡಿಕೆ ಹೆಚ್ಚಾದ ಹಿನ್ನೆಲೆ ದುಬಾರಿ ದರದಲ್ಲಿ ಮುಕ್ತ ಮಾರುಕಟ್ಟೆಯಿಂದ ವಿದ್ಯುತ್‌ ಖರೀದಿಸಿರುವುದರಿಂದ, ಅದರ ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಂದ ವಸೂಲಿ ಮಾಡಲು ಇಂಧನ ಖರೀದಿ ವೆಚ್ಚ ಹೊಂದಾಣಿಕೆ (FPPCA) ಶುಲ್ಕ ಅನ್ವಯಿಸುವ ಸಾಧ್ಯತೆಯಿದೆ. ಇದರಿಂದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಬಿಲ್‌ಗಳಲ್ಲಿ ಹೆಚ್ಚುವರಿ ಮೊತ್ತ ಕಾಣಿಸಿಕೊಳ್ಳಬಹುದೆಂಬ ಆತಂಕ ಗ್ರಾಹಕರಲ್ಲಿ ಮೂಡಿದೆ. ಆದರೆ, ಎಲ್ಲ ಗ್ರಾಹಕರಿಗೂ ಎಷ್ಟು ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು […]

Source

Click here to Read More
Previous Article
ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್
Next Article
ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment