ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

5 months ago

31

0

ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿಗೆ ಬಸವಳಿದಿರುವ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ಎಲ್ಲೆಲ್ಲಿ? ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Summer Camp: ಮೊಬೈಲ್ ಬಿಟ್ಟು ಕಂಪ್ಯೂಟರ್ ಹಿಡಿದ ಮಕ್ಕಳು, ಚಾಮರಾಜನಗರದ ಇಲ್ಲಿ ಉಚಿತ ಕಲೆ ಹಾಗೂ ಸಂಗೀತ ತರಬೇತಿ!
Next Article
ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment