ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಧಿಕೃತ ಘೋಷಣೆ

4 months ago

15

0

ಬೆಂಗಳೂರು, ಮೇ 28: ಕರ್ನಾಟಕದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆ (ಬ್ರೇಕ್‌ಫಾಸ್ಟ್ ಮೀಟಿಂಗ್) ವೇಳೆ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಸಚಿವ ಸಂಪುಟದ ಸದಸ್ಯರೊಂದಿಗೆ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ರಾಜ್ಯದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ
Next Article
ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಅಪ್ಪಿಕೊಂಡು ಒಗ್ಗಟ್ಟಿನ ಸಂದೇಶ ಸಾರಿದ ಸಿಎಂ-ಡಿಸಿಎಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment