ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ

4 months ago

33

0

ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷವು ಡಿ ಕೆ ಶಿವಕುಮಾರ್ ಅವರನ್ನು ಹೊಸ ನಾಯಕರಾಗಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಹೊಸ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ, ಸಿದ್ದರಾಮಯ್ಯ ಮತ್ತು ಡಾ. ಜಿ. ಪರಮೇಶ್ವರ್ ಮಂಡಿಸಿದ ನಿರ್ಣಯವನ್ನು ಶಾಸಕರು ಅಂಗೀಕರಿಸಿದ್ದಾರೆ. ಶಿವಕುಮಾರ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡುವ ನಿರ್ಣಯವನ್ನು ಅಂಗೀಕರಿಸಿದ ನಂತರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ […] The post ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಮಾನ ನಿಲ್ದಾಣಗಳಲ್ಲಿ 10 ಕೋಟಿಗೂ ಹೆಚ್ಚು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಟ್ಟ ‘ಡಿಜಿ ಯಾತ್ರಾ’ ಆ್ಯಪ್
Next Article
ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment