ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

1 month ago

20

0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೋಳಿ ಮಾಂಸ ಪ್ರಿಯರಿಗೆ ಕೊಂಚ ನಿರಾಸೆ ಮೂಡಿಸುವ ಬೆಳವಣಿಗೆ ನಡೆದಿದೆ. ಕೋಳಿ ಮಾಂಸದ ತ್ಯಾಜ್ಯ ಸಂಗ್ರಹಣೆಗೆ ಪ್ರತಿ ಕೆಜಿಗೆ ₹5 ಶುಲ್ಕ ವಿಧಿಸುವ ಕ್ರಮವನ್ನು ವಿರೋಧಿಸಿ ಬೆಂಗಳೂರಿನ ಕೋಳಿ ಮಾಂಸ ಮಾರಾಟಗಾರರು ಎರಡು ದಿನಗಳ ಕಾಲ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4ರಂದು ನಗರದಲ್ಲಿನ ಚಿಕನ್ ಶಾಪ್‌ಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ತಿಳಿಸಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
Next Article
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment