ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

4 months ago

46

0

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು ಬೆಳಿಗ್ಗೆ 10.30 ರಿಂದ 12.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 0820-25612 ಸಂಪರ್ಕಿಸುವಂತೆ ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ. The post ಜೂ.3: ಮೆಸ್ಕಾಂ ಜನಸಂಪರ್ಕ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ
Next Article
ಜೆಲ್ಲಿ ತುಂಬಿದ್ದ ಟ್ಯಾಕ್ಟರ್ ಪಲ್ಟಿ: ಚಾಲಕನ ದಾರುಣ ಅಂತ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment