ಮಂಡ್ಯ | ಜು.3 ಕ್ಕೆ ರೈತರ ಶಾಲೆ ವಾರ್ಷಿಕೋತ್ಸವ : ಚಂದ್ರಶೇಖರ್

3 months ago

29

0

ಮಂಡ್ಯ: ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ರೈತರ ಶಾಲೆ ವಾರ್ಷಿಕೋತ್ಸವದ ಅಂಗವಾಗಿ ರೈತೋತ್ಸವ ಕಾರ್ಯಕ್ರಮವನ್ನು ಜು.3ರಂದು ಬೆಳಗ್ಗೆ 10.30ಕ್ಕೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಎಂ.ಎನ್.ಚಂದ್ರಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತರಿಗೆ ರಾಸಾಯನಿಕ ಮುಕ್ತ ವ್ಯವಸಾಯ ಮಾಡುವ ಹಾಗೂ ಉತ್ತೇಜಿಸುವ ನಿಟ್ಟಿನಲ್ಲಿ ರೈತೋತ್ಸವ ಆಯೋಜಿಸಲಾಗಿದೆ. ನುರಿತರಿಂದ ಕೃಷಿ ವಿಚಾರ ಸಂಕಿರಣ ನಡೆಯಲಿದೆ ಎಂದರು. ಕಾರ‍್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ.ಡಾ.ನಿಶ್ಚಲಾನಂದನಾಥ […] The post ಮಂಡ್ಯ | ಜು.3 ಕ್ಕೆ ರೈತರ ಶಾಲೆ ವಾರ್ಷಿಕೋತ್ಸವ : ಚಂದ್ರಶೇಖರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸದ್ಗುರು ಜೊತೆ ಕಾರು ಚಲಾಯಿಸಿದ ಮಾದಾರ ಚನ್ನಯ್ಯ ಶ್ರೀ 
Next Article
“ಬನ್ನಿ ಸರ್ಕಾರಿ ಶಾಲೆಗೆ” ಅಭಿಯಾನ ಪ್ರಾರಂಭಿಸಿದ ಎಂ.ವಿನಯ್ ಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment