ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ

3 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪದವಿ, ಪದವಿಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜುಲೈ 3ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ […] The post ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊನ್ನಾವರದಲ್ಲಿ ವರುಣನ ಆರ್ಭಟ; NH 66ರಲ್ಲಿ ಭಾರಿ ಭೂಕುಸಿತ, ಏಕಮುಖ ಸಂಚಾರ ಸಂಪೂರ್ಣ ಬಂದ್!
Next Article
Super 30 11PM: Quick Political, Regional, National, International, Sports Roundup News (02-07-2026)

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment