ರಾಮಮಂದಿರ ಲೂಟಿ ಚರ್ಚೆಗೆ ವಿಪಕ್ಷಗಳ ಆಗ್ರಹ ; ಆಗಸ್ಟ್‌ 3ವರೆಗೆ ಉಭಯ ಸದನಗಳ ಮುಂದೂಡಿಕೆ

2 months ago

22

0

ದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಲೂಟಿ ಪ್ರಕರಣದ ಕುರಿತು ಸಂಸತ್ತಿನಲ್ಲಿ ತುರ್ತು ಚರ್ಚೆ ನಡೆಸಬೇಕೆಂದು ವಿಪಕ್ಷಗಳು ಸಂಸತ್ತಿನ ಎರಡೂ ಸದನಗಳಲ್ಲಿ ಪಟ್ಟು ಹಿಡಿದಿವೆ. ವಿಪಕ್ಷಗಳ ಆಗ್ರಹದ ನಡುವೆಯೂ ಚರ್ಚೆಗೆ ಅವಕಾಶ ನೀಡದ ಲೋಕಸಭೆ ಮತ್ತು ರಾಜ್ಯಸಭೆಯ ಸ್ಪೀಕರ್‌ ಮತ್ತು ಸಭಾಪತಿಗಳು ಎರಡೂ ಸದನಗಳ ಕಲಾಪಗಳನ್ನು ಆಗಸ್ಟ್‌ 3ರವರೆಗೆ ಮುಂದೂಡಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆಯೇ ‘ಇಂಡಿಯಾ’ ಮೈತ್ರಿಕೂಟದ ಸಂಸದರು ರಾಮ ಮಂದಿರ ಕಾಣಿಕೆ ದುರ್ಬಳಕೆ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಇದರ ಜೊತೆಗೆ […] The post ರಾಮಮಂದಿರ ಲೂಟಿ ಚರ್ಚೆಗೆ ವಿಪಕ್ಷಗಳ ಆಗ್ರಹ ; ಆಗಸ್ಟ್‌ 3ವರೆಗೆ ಉಭಯ ಸದನಗಳ ಮುಂದೂಡಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ಕಿಚ್ಚು | ಆಗಸ್ಟ್‌ 13 ಕ್ಕೆ ಕರ್ನಾಟಕ ಬಂದ್‌ !
Next Article
ಕಾವೇರಿ | ರಾಜ್ಯದ ಜನರ ಹಿತ ಕಾಯಲು ಸರ್ಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment