ಭಾರೀ ಮಳೆ ಎಫೆಕ್ಟ್‌: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ

2 months ago

21

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಿಗೆ ರೆಡ್‌ ಹಾಗೂ ಆರೆಂಜ್‌ ಅಲರ್ಟ್‌ ನೀಡಿರುವುದರಿಂದ ಜಿಲ್ಲಾಡಳಿತಗಳು ಈ ನಿರ್ಧಾರ ಕೈಗೊಂಡಿವೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ರಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿ […] The post ಭಾರೀ ಮಳೆ ಎಫೆಕ್ಟ್‌: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂಟರ್‌ನ್ಯಾಷನಲ್ ಕ್ರಿಕೆಟ್‌ನಿಂದ ದೂರವಿದ್ದರೂ ಸೋಶಿಯಲ್ ಮೀಡಿಯಾದಲ್ಲಿ ಹಾರ್ದಿಕ್ ಹೊಸ ಲುಕ್ ಹವಾ
Next Article
ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment